ಸಾಮೂಹಿಕ ಅತ್ಯಾಚಾರ ಪ್ರಕರಣ: ಜಾಮೀನು ಸಿಕ್ಕಿದ್ದಕ್ಕೆ ವಿಜಯೋತ್ಸವ, ಅಪರಾಧಿಗಳ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದಕ್ಕೆ ವಿಜಯೋತ್ಸವ ಆಚರಿಸಿದ ಏಳು ಆರೋಪಿಗಳನ್ನು ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದು, ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ವಹಿಸಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.Last Updated 24 ಮೇ 2025, 15:46 IST