ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ | ಪ್ರಕರಣ ಮುಚ್ಚಿಹಾಕುವ ಯತ್ನ: CBI ಆರೋಪ
ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣವನ್ನು ಮುಚ್ಚಿಹಾಕುವ ಯತ್ನವು ಸ್ಥಳೀಯ ಪೊಲೀಸರಿಂದ ನಡೆದಿದೆ ಎಂದು ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ಆರೋಪಿಸಿದೆ.Last Updated 22 ಆಗಸ್ಟ್ 2024, 15:50 IST