ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಒತ್ತಾಯ
ವಿಜಯಪುರ ಜಿಲ್ಲೆಯ ಬಾಗೇವಾಡಿ ಗ್ರಾಮದಲ್ಲಿ ಬುದ್ದಿಮಾಂಧ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ ಹಾಗೂ ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟಿ ಸಮಿತಿ ಸದಸ್ಯರು ಜಂಟಿಯಾಗಿ ಮಂಗಳವಾರ ಪ್ರತಿಭಟನೆ ನಡೆಸಿದರು.Last Updated 9 ಅಕ್ಟೋಬರ್ 2018, 12:35 IST