ರಾಷ್ಟ್ರಕೂಟರ ಉತ್ಸವ ಆಚರಿಸಲು ಒತ್ತಾಯ: 1 ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಹಂಪಿ ಉತ್ಸವ ಮಾದರಿಯಲ್ಲಿ ರಾಷ್ಟ್ರಕೂಟರ ಉತ್ಸವ ಆಚರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳು ನಡೆಸಲು ಉದ್ದೇಶಿಸಿರುವ ಒಂದು ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ದೇವರು ಭಾನುವಾರ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.Last Updated 13 ಅಕ್ಟೋಬರ್ 2019, 13:12 IST