ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Rashtrotthana Parishat

ADVERTISEMENT

ಕೊಳೆಗೇರಿ ಮಕ್ಕಳ ಶಿಕ್ಷಣದತ್ತ ರಾಷ್ಟ್ರೋತ್ಥಾನ ಚಿತ್ತ

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ವಿವಿಧ ನಗರಗಳ ಕೊಳೆಗೇರಿ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ಒದಗಿಸಲು ವಿಸ್ತೃತ ಯೋಜನೆ ರೂಪಿಸಿದೆ ಎಂದು ರಾಷ್ಟ್ರೋತ್ಥಾನ ಪರಿಷತ್‌ ಅಧ್ಯಕ್ಷ ಎಂ.ಪಿ.ಕುಮಾರ್ ಹೇಳಿದರು.
Last Updated 24 ಜೂನ್ 2023, 19:31 IST
fallback

ಮಹಾರಾಜ ಅಗ್ರಸೇನ ಆಸ್ಪತ್ರೆ: ರಾಷ್ಟ್ರೋತ್ಥಾನ ಪರಿಷತ್‌ನಿಂದ ಐಸಿಯು ಘಟಕ ನಿರ್ಮಾಣ

ರಾಷ್ಟ್ರೋತ್ಥಾನ ಪರಿಷತ್‌, ಯುನಿಸಿಸ್‌ ಇಂಡಿಯಾ ಸಹಭಾಗಿತ್ವದಲ್ಲಿ ಮಹಾರಾಜ ಅಗ್ರಸೇನ ಆಸ್ಪತ್ರೆಯಲ್ಲಿ 8 ಹಾಸಿಗೆ ಸಾಮರ್ಥ್ಯದ ಐಸಿಯು ಘಟಕ ಸ್ಥಾಪಿಸಿದ್ದು, ಇದನ್ನು ಸೋಮವಾರ ಹಸ್ತಾಂತರಿಸಲಾಯಿತು.
Last Updated 12 ಅಕ್ಟೋಬರ್ 2021, 0:53 IST
ಮಹಾರಾಜ ಅಗ್ರಸೇನ ಆಸ್ಪತ್ರೆ: ರಾಷ್ಟ್ರೋತ್ಥಾನ ಪರಿಷತ್‌ನಿಂದ ಐಸಿಯು ಘಟಕ ನಿರ್ಮಾಣ

ರಾಷ್ಟ್ರೋತ್ಥಾನ ಪರಿಷತ್‌: ಉನ್ನತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗುವ ‘ತಪಸ್‌’ (ವಿದ್ಯಾರ್ಥಿಗಳಿಗೆ) ಹಾಗೂ ‘ಸಾಧನಾ’ (ವಿದ್ಯಾರ್ಥಿನಿಯರಿಗೆ) ಯೋಜನೆಗಳಡಿ ರಾಷ್ಟ್ರೋತ್ಥಾನ ಪರಿಷತ್‌ ಅರ್ಜಿ ಆಹ್ವಾನಿಸಿದೆ ‘ತಪಸ್‌’ ಯೋಜನೆಯಡಿ ಗಂಡು ಮಕ್ಕಳಿಗೆ ಪಿಯುಸಿ ಹಾಗೂ ಐಐಟಿ-ಜೆಇಇ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ‘ಸಾಧನಾ’ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಪಿಯುಸಿ ಜತೆಗೆ ಎನ್‌ಇಇಟಿ, ಸಿಇಟಿ, ಕೆವಿಪಿವೈ ಮುಂತಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಸ್ತುತ 10ನೇ ತರಗತಿ ಓದುತ್ತಿರುವವರಾಗಿರಬೇಕು. 9ನೇ ತರಗತಿಯಲ್ಲಿ ಶೇ 80ಕ್ಕೂ ಅಧಿಕ ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 2 ಲಕ್ಷ ಮೀರಿರಬಾರದು. ಅರ್ಜಿಗಳನ್ನು www.tapassaadhana.orgನಲ್ಲಿ 2021 ಜ.10ರೊಳಗೆ ಸಲ್ಲಿಸಬೇಕು. ಜ.31ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬಳಿಕ ಸಂದರ್ಶನ ನಡೆಯಲಿದೆ.
Last Updated 24 ನವೆಂಬರ್ 2020, 21:11 IST
fallback

‘ಐತಿಹಾಸಿಕ ಘಟನೆಗಳ ವಸ್ತುನಿಷ್ಠ ನಿರೂಪಣೆ’

‘ಸಂಘಜೀವಿಯ ಸಾಹಿತ್ಯ ಯಾನ’ದಲ್ಲಿ ಚಂದ್ರಶೇಖರ ಭಂಡಾರಿಯವರ ಸಾಹಿತ್ಯ ವಿಮರ್ಶೆ
Last Updated 12 ಜನವರಿ 2019, 19:38 IST
‘ಐತಿಹಾಸಿಕ ಘಟನೆಗಳ ವಸ್ತುನಿಷ್ಠ ನಿರೂಪಣೆ’
ADVERTISEMENT
ADVERTISEMENT
ADVERTISEMENT
ADVERTISEMENT