ಇಲಿ ನಿಯಂತ್ರಣಕ್ಕೆ ಇಲ್ಲಿದೆ ದಾರಿ
ಬೆಳೆಗಳಿಗೆ ಇಲಿಕಾಟ ಸಾಮಾನ್ಯ. ಬಿತ್ತನೆಯಿಂದ ಕೊಯ್ಲಿನವರೆಗೆ, ಕೊಯ್ಲಿನಿಂದ ಮಾರುಕಟ್ಟೆಗೆ ಬೆಳೆ ಕೊಂಡೊಯ್ಯುವವರೆಗೆ ಇಲಿಕಾಟ ನಿರಂತರ ವಾಗಿದೆ. ಒಮ್ಮೊಮ್ಮೆ ಅವು ಮಾಡುವ ನಷ್ಟ ಬಲು ದುಬಾರಿ. ಹೀಗಾಗಿ ಇಲಿ ರೈತರ ಆದಾಯಕ್ಕೆ ಕತ್ತರಿ ಹಾಕುತ್ತಿದೆ.Last Updated 22 ಅಕ್ಟೋಬರ್ 2018, 19:46 IST