ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Rathna Prabha

ADVERTISEMENT

ತಿರುಪತಿ ಉಪ ಚುನಾವಣೆ: ರತ್ನಪ್ರಭಾ ಬಿಜೆಪಿ ಅಭ್ಯರ್ಥಿ?

ತಿರುಪತಿ: ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಏ.17ರಂದು ನಡೆಯುವ ಉಪ ಚುನಾವಣೆಯಲ್ಲಿ ಕರ್ನಾಟಕದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರು ಬಿಜೆಪಿಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Last Updated 16 ಮಾರ್ಚ್ 2021, 21:42 IST
ತಿರುಪತಿ ಉಪ ಚುನಾವಣೆ: ರತ್ನಪ್ರಭಾ ಬಿಜೆಪಿ ಅಭ್ಯರ್ಥಿ?

ಶಾಲೆ ತೊರೆವ ಮಕ್ಕಳಿಗೂ ಕೌಶಲ ತರಬೇತಿ ಅಗತ್ಯ: ಕೆ. ರತ್ನಪ್ರಭಾ

14ನೇ ವಯಸ್ಸಿಗೂ ಮೊದಲೇ ಶಾಲೆ ತೊರೆಯುವ ಮಕ್ಕಳಿಗೆ ಆ ವಯಸ್ಸಿನಲ್ಲೇ ಕೌಶಲ ತರಬೇತಿ ನೀಡುವ ಅಗತ್ಯವಿದೆ ಎಂದು ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ. ರತ್ನಪ್ರಭಾ ಅಭಿಪ್ರಾಯಪಟ್ಟರು.
Last Updated 16 ಮಾರ್ಚ್ 2021, 19:16 IST
ಶಾಲೆ ತೊರೆವ ಮಕ್ಕಳಿಗೂ ಕೌಶಲ ತರಬೇತಿ ಅಗತ್ಯ: ಕೆ. ರತ್ನಪ್ರಭಾ

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್‌ ಭಾಸ್ಕರ್‌ ನೇಮಕ 

ರಾಜ್ಯ ಸರ್ಕಾರದ 37ನೇ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಟಿ.ಎಂ. ವಿಜಯಭಾಸ್ಕರ್‌ ಶನಿವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಇವರ ಅಧಿಕಾರಾವಧಿ 2020ರ ಅಂತ್ಯದವರೆಗೆ ಇರಲಿದೆ.
Last Updated 30 ಜೂನ್ 2018, 16:09 IST
ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್‌ ಭಾಸ್ಕರ್‌ ನೇಮಕ 
ADVERTISEMENT
ADVERTISEMENT
ADVERTISEMENT
ADVERTISEMENT