ಮಂಗಳವಾರ, 18 ನವೆಂಬರ್ 2025
×
ADVERTISEMENT

Rationcard

ADVERTISEMENT

ಹೊಸ ವರ್ಷದಿಂದ ಪಡಿತರ ಚೀಟಿಗೆ ‘ಇಂದಿರಾ’ ಕಿಟ್‌: ರಾಜ್ಯ ಸರ್ಕಾರ

Food Subsidy Scheme: ಹೊಸ ವರ್ಷದಿಂದ ಐದು ಕಿಲೋ ಅಕ್ಕಿಯ ಬದಲಿಗೆ ಪಡಿತರ ಚೀಟಿದಾರರಿಗೆ ‘ಇಂದಿರಾ’ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿಯಿಂದ ಈ ಯೋಜನೆ ಜಾರಿಗೆ ಬರಲಿದೆ.
Last Updated 18 ನವೆಂಬರ್ 2025, 15:41 IST
ಹೊಸ ವರ್ಷದಿಂದ ಪಡಿತರ ಚೀಟಿಗೆ ‘ಇಂದಿರಾ’ ಕಿಟ್‌: ರಾಜ್ಯ ಸರ್ಕಾರ

ಗ್ಯಾರಂಟಿ ಯೋಜನೆ : ಪಡಿತರ ಚೀಟಿ ತಿದ್ದುಪಡಿಗೆ ಜನಸಂದಣಿ

ಗ್ಯಾರಂಟಿ ಯೋಜನೆಯನ್ನು ಪಡೆಯಲು ಪಡಿತರ ಚೀಟಿ ತಿದ್ದುಪಡಿಗಾಗಿ ಪಟ್ಟಣದ ತಾಲ್ಲೂಕು ಕಚೇರಿಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಕಚೇರಿ ಮುಂದೆ ಜನ ಜಂಗುಳಿ ಕಂಡು ಬಂತು.
Last Updated 25 ಜುಲೈ 2023, 5:46 IST
ಗ್ಯಾರಂಟಿ ಯೋಜನೆ : ಪಡಿತರ ಚೀಟಿ ತಿದ್ದುಪಡಿಗೆ ಜನಸಂದಣಿ

‘ಒಂದು ದೇಶ, ಒಂದು ಪಡಿತರ‘ ಯೋಜನೆ ಜು.31ರೊಳಗೆ ಅನುಷ್ಠಾನಕ್ಕೆ ‘ಸುಪ್ರೀಂ’ ಆದೇಶ

‘ಕೋವಿಡ್–19‘ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ದೇಶದ ಎಲ್ಲ ಬಡವರ್ಗದವರಿಗೂ ಉಚಿತ ಪಡಿತರ ನೀಡುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಯೋಜನೆಯನ್ನು ದೇಶದಾದ್ಯಂತ ಜುಲೈ 31ರೊಳಗೆ ಅನುಷ್ಠಾನಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
Last Updated 29 ಜೂನ್ 2021, 10:12 IST
‘ಒಂದು ದೇಶ, ಒಂದು ಪಡಿತರ‘ ಯೋಜನೆ ಜು.31ರೊಳಗೆ ಅನುಷ್ಠಾನಕ್ಕೆ ‘ಸುಪ್ರೀಂ’ ಆದೇಶ

ಖಾದರ್‌ ಸಲಹೆಗೆ ಶಾಸಕರ ಕಿಡಿ

ನ್ಯಾಯಬೆಲೆ ಅಂಗಡಿ ಯಲ್ಲಿ ಪಡಿತರದ ಜೊತೆ ಸಾಬೂನು, ಬೆಂಕಿಪೊಟ್ಟಣ, ಅಡುಗೆ ಎಣ್ಣೆಯಂತಹ ಸಾಮಗ್ರಿಗಳನ್ನೂ ಖರೀದಿಸುವಂತೆ ಗಿರಾಕಿಗಳನ್ನು ಒತ್ತಾಯಪಡಿಸುತ್ತಿದ್ದಾರೆ, ಇದರಿಂದ ಬಡವರಿಗೆ ಸಮಸ್ಯೆ ಆಗುತ್ತಿದೆ ಎಂದು ಬಿಜೆಪಿಯ ಎಂ.ಕೆ.ಪ್ರಾಣೇಶ್ ಹೇಳಿದರು.
Last Updated 13 ಡಿಸೆಂಬರ್ 2018, 19:08 IST
fallback
ADVERTISEMENT
ADVERTISEMENT
ADVERTISEMENT
ADVERTISEMENT