WTC Final 2023| ಅಶ್ವಿನ್ ಕೈಬಿಟ್ಟಿದ್ದಕ್ಕೆ ಮ್ಯಾಥ್ಯೂ ಹೇಡನ್, ಪಾಂಟಿಂಗ್ ಟೀಕೆ
ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಅನುಭವಿ ಆಫ್‌ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಶ ನೀಡಬೇಕಿತ್ತು ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗರಾದ ಮ್ಯಾಥ್ಯೂ ಹೇಡನ್ ಹಾಗೂ ರಿಕಿ ಪಾಂಟಿಂಗ್ ಹೇಳಿದ್ದಾರೆ.Last Updated 8 ಜೂನ್ 2023, 14:11 IST