IND vs WI 2nd Test: ಕೊಹ್ಲಿ, ರೋಹಿತ್, ಜೈಸ್ವಾಲ್ ಫಿಫ್ಟಿ; ಭಾರತ 288/4
ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್‌ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 84 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿದೆ. Last Updated 21 ಜುಲೈ 2023, 2:55 IST