ರಾಹುಲ್ ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ: ರವಿಶಂಕರ್ ಪ್ರಸಾದ್
BJP Criticism: ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡಿ ಚುನಾವಣಾ ಆಯೋಗದ ವಿರುದ್ಧ ದಾಳಿ ನಡೆಸಿ ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.Last Updated 19 ಸೆಪ್ಟೆಂಬರ್ 2025, 10:39 IST