ರಾಯಚೂರು | ಈಶಾನ್ಯ ಶಿಕ್ಷಕರ ಕ್ಷೇತ್ರ: ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ
Teacher Voter Registration: ರಾಯಚೂರಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ, ಅರ್ಹ ಶಿಕ್ಷಕರು ತಕ್ಷಣ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಅಧಿಕಾರಿಗಳು ಹೇಳಿದರು.Last Updated 28 ಅಕ್ಟೋಬರ್ 2025, 7:13 IST