ಅಬಕಾರಿ ಇಲಾಖೆಯ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ: ಸಚಿವ ಆರ್.ಬಿ. ತಿಮ್ಮಾಪುರ
ಅಬಕಾರಿ ಇಲಾಖೆಯಲ್ಲಿರುವ ಭ್ರಷ್ಟಾಚಾರನ್ನು ಕಡಿವಾಣ ಹಾಕುವ ಪ್ರಕ್ರಿಯೆ ಭಾಗವಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲಾಗುವುದು ಎಂದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.Last Updated 16 ಅಕ್ಟೋಬರ್ 2023, 15:33 IST