RCOMನಿಂದ SBIಗೆ ₹2 ಸಾವಿರ ಕೋಟಿ ವಂಚನೆ: ಅನಿಲ್ ಅಂಬಾನಿ ವಿರುದ್ಧ CBI ಪ್ರಕರಣ
CBI Investigation: ವಂಚನೆ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ₹2 ಸಾವಿರ ಕೋಟಿ ನಷ್ಟವುಂಟು ಮಾಡಿದ ಆರೋಪದಡಿ ರಿಲಯನ್ಸ್ ಕಮ್ಯುನಿಕೇಷನ್ ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ಸಿಬಿಐ ಶನಿವಾರ ಪ್ರಕರಣ ದಾಖಲಿಸಿದೆ.Last Updated 23 ಆಗಸ್ಟ್ 2025, 7:36 IST