ಎರಡನೇ ಅವಧಿಗೆ ಸ್ಪರ್ಧೆ: 18ಕ್ಕೆ ಟ್ರಂಪ್ ಘೋಷಣೆ
ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 2020ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಸ್ಪರ್ಧಿಸುವ ಕುರಿತು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ಲಾರಿಡಾದಲ್ಲಿ ಇದೇ 18ರಂದು ನಡೆಯಲಿರುವ ರ್ಯಾಲಿಯಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ.Last Updated 1 ಜೂನ್ 2019, 20:15 IST