ಹುಣಸಗಿ:ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದ ಬಾಲಕನ ಮೃತ ದೇಹ ಹೊರ ತೆಗೆದು ಶವಪರೀಕ್ಷೆ
ಕಳೆದ ನಾಲ್ಕು ತಿಂಗಳ ಹಿಂದೆ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದ ಬಾಲಕನ ಮೃತದೇಹ ಹೊರ ತೆಗದು ಶವ ಪರೀಕ್ಷೆ ನಡೆಸಿದ ಘಟನೆ ತಾಲ್ಲೂಕಿನ ಜೋಗುಂಡಬಾವಿ ಗ್ರಾಮದಲ್ಲಿ ಬುಧವಾರ ನಡೆದಿದೆ.Last Updated 21 ಆಗಸ್ಟ್ 2025, 6:39 IST