AUS vs ENG: ಡಕೆಟ್ 165, ಇಂಗ್ಲೆಂಡ್ 351: ಒಂದೇ ಪಂದ್ಯದಲ್ಲಿ ಹಲವು ದಾಖಲೆ
ಎಡಗೈ ಆರಂಭಿಕ ಬ್ಯಾಟರ್ ಬೆನ್ ಡಕೆಟ್ (165) ಬಿರುಸಿನ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 351 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ. Last Updated 22 ಫೆಬ್ರುವರಿ 2025, 13:26 IST