ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Recruitments

ADVERTISEMENT

ಪರೀಕ್ಷಾ ಅಕ್ರಮಕ್ಕೆ 10 ವರ್ಷ ಜೈಲು, ₹1 ಕೋಟಿ ದಂಡ:ಹೊಸ ಮಸೂದೆಗೆ ಲೋಕಸಭೆ ಅಂಗೀಕಾರ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ಗರಿಷ್ಠ 10 ವರ್ಷ ಜೈಲು ಹಾಗೂ ₹1 ಕೋಟಿ ವರೆಗೆ ದಂಡ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಸಾರ್ವಜನಿಕ ಪರೀಕ್ಷೆ (ಅಕ್ರಮಗಳ ತಡೆ) ಮಸೂದೆ 2024 ಅನ್ನು ಲೋಕಸಭೆ ಇಂದು (ಮಂಗಳವಾರ) ಅಂಗೀಕರಿಸಿದೆ.
Last Updated 6 ಫೆಬ್ರುವರಿ 2024, 13:00 IST
ಪರೀಕ್ಷಾ ಅಕ್ರಮಕ್ಕೆ 10 ವರ್ಷ ಜೈಲು, ₹1 ಕೋಟಿ ದಂಡ:ಹೊಸ ಮಸೂದೆಗೆ ಲೋಕಸಭೆ ಅಂಗೀಕಾರ

ದೆಹಲಿ ಪೊಲೀಸ್, ಸಿಎಪಿಎಫ್‌: 1876 ಎಸ್‌.ಐ ಹುದ್ದೆಗಳು

ಸಿಬ್ಬಂದಿ ನೇಮಕಾತಿ ಆಯೋಗ
Last Updated 2 ಆಗಸ್ಟ್ 2023, 23:30 IST
ದೆಹಲಿ ಪೊಲೀಸ್, ಸಿಎಪಿಎಫ್‌: 1876 ಎಸ್‌.ಐ ಹುದ್ದೆಗಳು

ಬೆಂಗಳೂರಲ್ಲಷ್ಟೇ ಪ್ರಾಂಶುಪಾಲರ ನೇಮಕಾತಿ ಪರೀಕ್ಷೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ (ಗ್ರೇಡ್‌–1) ಹುದ್ದೆಗಳ ನೇಮಕಾತಿಗೆ ಭಾನುವಾರ (ಜುಲೈ 30) ಪರೀಕ್ಷೆ ನಡೆಯುತ್ತಿದ್ದು, ಬೆಂಗಳೂರಲ್ಲಷ್ಟೇ ಕೇಂದ್ರಗಳನ್ನು ನಿಗದಿ ಮಾಡಿರುವುದರಿಂದ ದೂರದ ಜಿಲ್ಲೆಗಳಿಂದ ಬರುವವರಿಗೆ ತೊಂದರೆಯಾಗಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ.
Last Updated 30 ಜುಲೈ 2023, 0:05 IST
ಬೆಂಗಳೂರಲ್ಲಷ್ಟೇ ಪ್ರಾಂಶುಪಾಲರ ನೇಮಕಾತಿ ಪರೀಕ್ಷೆ

ಶಿಕ್ಷಕರ ನೇಮಕಾತಿ ಹಗರಣ: ಆರೋಪಿ ಬಂಧನ

ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಸುಜಯ್‌ ಕೃಷ್ಣ ಭದ್ರ ಎಂಬುವರನ್ನು ಜಾರಿ ನಿರ್ದೇಶನಾಲಯವು ಮಂಗಳವಾರ ರಾತ್ರಿ ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 30 ಮೇ 2023, 20:08 IST
fallback

ಹೈದರಾಬಾದ್ – ಕರ್ನಾಟಕ: ನೇಮಕಾತಿಗೆ ಪ್ರತ್ಯೇಕ ನೀತಿಗೆ ಆಗ್ರಹ

ಹೈದರಾಬಾದ್- ಕರ್ನಾಟಕ (ಹೈ–ಕ) ಪ್ರದೇಶದ ಸರ್ಕಾರಿ ಹುದ್ದೆಗಳಿಗೆ ಪ್ರತ್ಯೇಕವಾದ ನೇಮಕಾತಿ, ಜೇಷ್ಠತೆ, ಬಡ್ತಿ ಮತ್ತು ವರ್ಗಾವಣೆ ನೀತಿ ಅನುಸರಿಸಬೇಕು.
Last Updated 16 ಮಾರ್ಚ್ 2023, 23:57 IST
fallback

ಬೀದರ್‌ ಪಶುವೈದ್ಯ ವಿ.ವಿ: ಬ್ಯಾಕ್‌ಲಾಗ್‌ ಹುದ್ದೆ ಭರ್ತಿಯಲ್ಲಿ ಅಕ್ರಮ ಆರೋಪ

ಬೀದರ್‌ ಪಶುವೈದ್ಯ ವಿ.ವಿ ವಿರುದ್ಧ ನೊಂದ ಆಕಾಂಕ್ಷಿಗಳಿಂದ ದೂರು ಸಲ್ಲಿಕೆ
Last Updated 13 ಮಾರ್ಚ್ 2023, 0:00 IST
ಬೀದರ್‌ ಪಶುವೈದ್ಯ ವಿ.ವಿ: ಬ್ಯಾಕ್‌ಲಾಗ್‌ ಹುದ್ದೆ ಭರ್ತಿಯಲ್ಲಿ ಅಕ್ರಮ ಆರೋಪ

ಜಮ್ಮು & ಕಾಶ್ಮೀರ ಹಣಕಾಸು ಇಲಾಖೆ ನೇಮಕಾತಿ ಅಕ್ರಮ: 37 ಸ್ಥಳಗಳಲ್ಲಿ ಸಿಬಿಐ ಶೋಧ

ಕಳೆದ ವರ್ಷ ನಡೆದ ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (ಜೆಕೆಎಸ್‌ಎಸ್‌ಬಿ) ನಡೆಸಿದ್ದ ಹಣಕಾಸು ಇಲಾಖೆಯ ’ಸಹಾಯಕ ಲೆಕ್ಕಿಗ ನೇಮಕಾತಿ’ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಆರು ಜಿಲ್ಲೆಗಳ 37 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಫೆಬ್ರುವರಿ 2023, 11:09 IST
ಜಮ್ಮು & ಕಾಶ್ಮೀರ ಹಣಕಾಸು ಇಲಾಖೆ ನೇಮಕಾತಿ ಅಕ್ರಮ: 37 ಸ್ಥಳಗಳಲ್ಲಿ ಸಿಬಿಐ ಶೋಧ
ADVERTISEMENT

ಎಸ್‌ಎಸ್‌ಸಿ ಪರೀಕ್ಷೆ: ಕನ್ನಡದಲ್ಲೂ ಅವಕಾಶ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಇದೇ ಮೊದಲ ಬಾರಿ ಕನ್ನಡ, ಕೊಂಕಣಿ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.
Last Updated 20 ಜನವರಿ 2023, 22:55 IST
ಎಸ್‌ಎಸ್‌ಸಿ ಪರೀಕ್ಷೆ: ಕನ್ನಡದಲ್ಲೂ ಅವಕಾಶ

ಪಿಡಬ್ಲ್ಯುಡಿ ಎಇ ಹುದ್ದೆ: ಪಾರದರ್ಶಕ ಸಂದರ್ಶನ: ಕೆಪಿಎಸ್‌ಸಿ ಕಾರ್ಯದರ್ಶಿ

‘ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಸಹಾಯಕ ಎಂಜಿನಿಯರ್‌ (ಎಇ) 660 ಹುದ್ದೆಗೆ 1:3 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಸಂದರ್ಶನ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಪಾರದರ್ಶಕ ರೀತಿಯಲ್ಲಿ ನಡೆಸಿದ್ದೇವೆ. ಯಾವುದೇ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯ ಅಂಕ ಅಥವಾ ಇತರ ವೈಯಕ್ತಿಕ ವಿವರಗಳನ್ನು ಸಂದರ್ಶನ ಪ್ರಕ್ರಿಯೆಯಲ್ಲಿ ಆಯೋಗದ ಸದಸ್ಯರು ಅಥವಾ ತಜ್ಞರಿಗೆ ಬಹಿರಂಗಪಡಿಸಿಲ್ಲ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದ್ದಾರೆ.
Last Updated 20 ಜನವರಿ 2023, 22:52 IST
ಪಿಡಬ್ಲ್ಯುಡಿ ಎಇ ಹುದ್ದೆ: ಪಾರದರ್ಶಕ ಸಂದರ್ಶನ: ಕೆಪಿಎಸ್‌ಸಿ ಕಾರ್ಯದರ್ಶಿ

ಕೆಪಿಟಿಸಿಎಲ್‌ ನೇಮಕಾತಿ ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ

ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ.
Last Updated 19 ಜನವರಿ 2023, 22:57 IST
ಕೆಪಿಟಿಸಿಎಲ್‌ ನೇಮಕಾತಿ ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ
ADVERTISEMENT
ADVERTISEMENT
ADVERTISEMENT