ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ
Kerala Monsoon Alert:: ಕೇರಳದಾದ್ಯಂತ ಭಾರಿ ಮಳೆ ಮುಂದುವರಿಯವ ಸಾಧ್ಯತೆಯಿದ್ದು, ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಕೆಲವು ದಿನಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.Last Updated 24 ಮೇ 2025, 11:00 IST