ದೆಹಲಿ ಸ್ಫೋಟ ಪ್ರಕರಣದ ಸಹ ಸೂತ್ರಧಾರಿ ರಾಥಾರ್ ವಿರುದ್ಧ ರೆಡ್‌ಕಾರ್ನರ್ ನೋಟಿಸ್
Dr Muzzafar Rathar: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ಸಹ ಸೂತ್ರಧಾರಿ ಡಾ.ಮುಜಫರ್ ರಾಥಾರ್ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಿ, ಬಂಧಿಸಲು ತಯಾರಿ ನಡೆಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.Last Updated 25 ಜನವರಿ 2026, 15:28 IST