Red Fort blast: ತನಿಖೆ ಪೂರ್ಣಗೊಳಿಸಲು ಎನ್ಐಎಗೆ ಮತ್ತೆ 45 ದಿನ ಅವಕಾಶ
Delhi Court: ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪು ಕೋಟೆ ಬಳಿ ಕಳೆದ ವರ್ಷ ನಡೆದ ಸ್ಫೋಟ ಪ್ರಕರಣದ ತನಿಖೆ ಪೂರ್ಣಗೊಳಿಸಲು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ದೆಹಲಿ ನ್ಯಾಯಾಲಯವು ಶುಕ್ರವಾರ ಹೆಚ್ಚುವರಿಯಾಗಿ 45 ದಿನಗಳ ಕಾಲಾವಕಾಶ ನೀಡಿದೆ.Last Updated 14 ಫೆಬ್ರುವರಿ 2026, 3:06 IST