ರೀಲ್ಸ್ ಪ್ರಕರಣ: ಜೈಲಿನಿಂದ ವಿನಯ್‌ಗೌಡ, ರಜತ್ ಬಿಡುಗಡೆ
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕಿರುತೆರೆಯ ನಟರಾದ ವಿನಯ್‌ಗೌಡ ಹಾಗೂ ರಜತ್ ಕಿಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾದರು.Last Updated 29 ಮಾರ್ಚ್ 2025, 14:45 IST