ವಿದ್ಯುತ್ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕ ವಿನಾಯಿತಿ- ಕೇಂದ್ರ ಸರ್ಕಾರ ತೀರ್ಮಾನ
ನವದೆಹಲಿ: ವಿದ್ಯುತ್ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲು ಕೇಂದ್ರಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.Last Updated 19 ಜೂನ್ 2019, 15:56 IST