ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Regional Languages

ADVERTISEMENT

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಗೆ ಕನ್ನಡದಲ್ಲೇ ಅವಕಾಶ: ಪ್ರಲ್ಹಾದ ಜೋಶಿ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
Last Updated 15 ಏಪ್ರಿಲ್ 2023, 11:15 IST
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಗೆ ಕನ್ನಡದಲ್ಲೇ ಅವಕಾಶ: ಪ್ರಲ್ಹಾದ ಜೋಶಿ

ಸಂಪಾದಕೀಯ: ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಬಲ್ಲ ಸಿಬ್ಬಂದಿ ಅತ್ಯಗತ್ಯ

ಸರ್ಕಾರ ಚಾಟಿ ಬೀಸುವುದಕ್ಕೆ ಅವಕಾಶ ಕೊಡದೆ, ಪ್ರಾದೇಶಿಕ ಭಾಷೆಯಲ್ಲೇ ವ್ಯವಹಾರ ನಡೆಯುವಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ಬ್ಯಾಂಕ್‌ ಆಡಳಿತ ಮಂಡಳಿಗಳ ಮೇಲಿದೆ
Last Updated 14 ಫೆಬ್ರುವರಿ 2023, 2:28 IST
ಸಂಪಾದಕೀಯ: ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆ ಬಲ್ಲ ಸಿಬ್ಬಂದಿ ಅತ್ಯಗತ್ಯ

ಪ್ರಾದೇಶಿಕ ಭಾಷೆಯಲ್ಲಿ ಸುಪ್ರೀಂ ತೀರ್ಪು: ಮೋದಿ ಶ್ಲಾಘನೆ

ನವದೆಹಲಿ (ಪಿಟಿಐ): ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಅವರು ಒತ್ತು ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ.
Last Updated 22 ಜನವರಿ 2023, 14:31 IST
ಪ್ರಾದೇಶಿಕ ಭಾಷೆಯಲ್ಲಿ ಸುಪ್ರೀಂ ತೀರ್ಪು: ಮೋದಿ ಶ್ಲಾಘನೆ

ನ್ಯಾಯಾಲಯ ಕಲಾಪಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ: ಕಾನೂನು ಸಚಿವ

ಒಂದೇ ಭಾಷೆಯ ಹೇರಿಕೆಯನ್ನು ವಿರೋಧಿಸುವುದಾಗಿ ಹೇಳಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ನ್ಯಾಯಾಲಯ ಕಲಾಪದಲ್ಲಿ ಪ್ರಾದೇಶಿಕ ಭಾಷೆಗಳ ಬಳಕೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.
Last Updated 2 ಡಿಸೆಂಬರ್ 2022, 11:40 IST
ನ್ಯಾಯಾಲಯ ಕಲಾಪಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ: ಕಾನೂನು ಸಚಿವ

ಪ್ರಾದೇಶಿಕ ಭಾಷೆಯಲ್ಲಿ ಕಲಿಯುವುದರಿಂದ ಎಲ್ಲರಿಗೂ ಶಿಕ್ಷಣ: ರಾಷ್ಟ್ರಪತಿ ಮುರ್ಮು

ಪ್ರಾದೇಶಿಕ ಹಾಗೂ ಸ್ಥಳೀಯ ಭಾಷೆಯಲ್ಲಿ ಅಧ್ಯಯನ ಮಾಡುವುದರಿಂದ ಎಲ್ಲರಿಗೂ ಶಿಕ್ಷಣ ದೊರೆಯುತ್ತದೆ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಶುಕ್ರವಾರ ಹೇಳಿದ್ದಾರೆ.
Last Updated 11 ನವೆಂಬರ್ 2022, 17:35 IST
ಪ್ರಾದೇಶಿಕ ಭಾಷೆಯಲ್ಲಿ ಕಲಿಯುವುದರಿಂದ ಎಲ್ಲರಿಗೂ ಶಿಕ್ಷಣ: ರಾಷ್ಟ್ರಪತಿ ಮುರ್ಮು

ಹಿಂದಿ ಪ್ರತಿಸ್ಪರ್ಧಿಯಲ್ಲ, ಎಲ್ಲ ಭಾಷೆಗಳ ಮಿತ್ರ ಭಾಷೆ: ಅಮಿತ್ ಶಾ

ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬುದು ತಪ್ಪು ಮಾಹಿತಿ ಎಂದು ಅವರು ಹೇಳಿದ್ದಾರೆ.
Last Updated 14 ಸೆಪ್ಟೆಂಬರ್ 2022, 9:18 IST
ಹಿಂದಿ ಪ್ರತಿಸ್ಪರ್ಧಿಯಲ್ಲ, ಎಲ್ಲ ಭಾಷೆಗಳ ಮಿತ್ರ ಭಾಷೆ: ಅಮಿತ್ ಶಾ

ವಿಶ್ಲೇಷಣೆ | ಹಳಗನ್ನಡ: ಇದು ನಿಚ್ಚಂ ಪೊಸತು

ಪ್ರಾಚೀನ ಕಾವ್ಯಗಳಲ್ಲಿ ಹಾಸುಹೊಕ್ಕಾಗಿರುವ ಸೂಕ್ಷ್ಮವಿವೇಕ, ಜ್ಞಾನಪರಂಪರೆಗೆ ಬೆನ್ನುತಿರುಗಿಸುವುದು ಬೇಡ
Last Updated 30 ಆಗಸ್ಟ್ 2022, 19:31 IST
ವಿಶ್ಲೇಷಣೆ | ಹಳಗನ್ನಡ: ಇದು ನಿಚ್ಚಂ ಪೊಸತು
ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ: ಪ್ರಾದೇಶಿಕ ಭಾಷೆಗಳ ಬಲವರ್ಧನೆಗೆ ಆದ್ಯತೆ –ಪ್ರಸಾದ್

ಸಿಐಐಎಲ್ 54ನೇ ಸಂಸ್ಥಾಪನಾ ದಿನಾಚರಣೆ
Last Updated 17 ಜುಲೈ 2022, 7:51 IST
ರಾಷ್ಟ್ರೀಯ ಶಿಕ್ಷಣ ನೀತಿ: ಪ್ರಾದೇಶಿಕ ಭಾಷೆಗಳ ಬಲವರ್ಧನೆಗೆ ಆದ್ಯತೆ –ಪ್ರಸಾದ್

ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ: ಧರ್ಮೇಂದ್ರ ಪ್ರಧಾನ್ 

‘ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
Last Updated 3 ಜೂನ್ 2022, 2:23 IST
ಯಾವ ಭಾಷೆಯೂ ಹಿಂದಿ, ಇಂಗ್ಲಿಷ್‌ಗಿಂತ ಕಡಿಮೆ ಅಲ್ಲ: ಧರ್ಮೇಂದ್ರ ಪ್ರಧಾನ್ 

ಯುಪಿಎಸ್‌ಸಿ| ಪ್ರಾದೇಶಿಕ ಭಾಷೆಯಲ್ಲಿರಲಿ ಪರೀಕ್ಷೆ: ನಾಗಾಭರಣ ಪತ್ರ

‘ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಇದೇ 5ರಂದು ನಡೆಸುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಕನ್ನಡ ಸೇರಿ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.
Last Updated 2 ಜೂನ್ 2022, 15:43 IST
ಯುಪಿಎಸ್‌ಸಿ| ಪ್ರಾದೇಶಿಕ ಭಾಷೆಯಲ್ಲಿರಲಿ ಪರೀಕ್ಷೆ: ನಾಗಾಭರಣ ಪತ್ರ
ADVERTISEMENT
ADVERTISEMENT
ADVERTISEMENT