ಆರಂಭದಲ್ಲೇ ವಿಘ್ನ: ದಳಪತಿ ವಿಜಯ್ ನಟನೆಯ ಜನ ನಾಯಗನ್ ಬಿಡುಗಡೆ ದಿನಾಂಕ ಮುಂದೂಡಿಕೆ
Tamil Cinema Update: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಿಡುಗಡೆಯ ಕೊನೆ ಕ್ಷಣದಲ್ಲಿ ವಿಘ್ನ ಎದುರಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಾಗಿದ್ದ ಸಿನಿಮಾ ಅನಿವಾರ್ಯ ಕಾರಣಗಳಿಂದಾಗಿ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.Last Updated 8 ಜನವರಿ 2026, 5:48 IST