Nepal Gen Z Protest: ನೇಪಾಳ ನಿಗಿ ಕೆಂಡ, ಓಲಿ ತಲೆದಂಡ
Nepal Prime Minister Resigns: ಭ್ರಷ್ಟಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.Last Updated 9 ಸೆಪ್ಟೆಂಬರ್ 2025, 22:19 IST