ಧಾರ್ಮಿಕ ಆಚರಣೆಯಲ್ಲಿ ಮಧ್ಯಪ್ರವೇಶ ಬೇಡ: ಹೈಕೋರ್ಟ್ಗೆ ಅರ್ಜಿದಾರರ ಪರ ವಕೀಲರ ಮನವಿ
‘ಮುಜರಾಯಿ ಇಲಾಖೆಯು, ಧಾರ್ಮಿಕ ಪರಿಷತ್ ಮುಖಾಂತರ ಹಿಂದೂ ಸಂಪ್ರದಾಯ ಪದ್ಧತಿಗಳ ಆಚರಣೆಯಲ್ಲಿ ಮೂಗು ತೂರಿಸುವುದು ಸ್ಥಳೀಯರ ಧಾರ್ಮಿಕ ನಂಬಿಕೆ ಮತ್ತು ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿದಂತೆ’ ಎಂದು ಕರಗ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲರು ಹೈಕೋರ್ಟ್ಗೆ ಅರುಹಿದರು.Last Updated 5 ಮಾರ್ಚ್ 2025, 20:51 IST