ಕಾನೂನು ನೆಪದಲ್ಲಿ ಕಲೆ, ಧಾರ್ಮಿಕ ನಂಬಿಕೆಗಳಿಗೆ ತೊಂದರೆ ಕೊಡಬೇಡಿ: ಆಗ್ರಹ
Cultural Rights: ಮಂಗಳೂರಿನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ವಿಎಚ್ ಪಿ ಹಾಗೂ ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಕಲೆ ಮತ್ತು ಧಾರ್ಮಿಕ ನಂಬಿಕೆಗಳಿಗೆ ತೊಂದರೆ ಕೊಡಬಾರದು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತು.Last Updated 9 ಸೆಪ್ಟೆಂಬರ್ 2025, 9:25 IST