ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :

Religious conversion

ADVERTISEMENT

ಮತಾಂತರ ನಡೆಯುವ ಧಾರ್ಮಿಕ ಸಭೆಗಳನ್ನು ಸ್ಥಗಿತಗೊಳಿಸಿ: ಅಲಹಾಬಾದ್‌ ಹೈಕೋರ್ಟ್

ದೇಶದ ಬಹುಸಂಖ್ಯಾತರು ಮುಂದೊಂದು ದಿನ ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿದೆ.
Last Updated 2 ಜುಲೈ 2024, 14:38 IST
ಮತಾಂತರ ನಡೆಯುವ ಧಾರ್ಮಿಕ ಸಭೆಗಳನ್ನು ಸ್ಥಗಿತಗೊಳಿಸಿ: ಅಲಹಾಬಾದ್‌ ಹೈಕೋರ್ಟ್

ಮತಾಂತರ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹಿಂದೂಗಳನ್ನು ಕ್ರೈಸ್ತರನ್ನಾಗಿ ಅಕ್ರಮವಾಗಿ ಮತಾಂತರಗೊಳಿಸಿದ ಆರೋಪದಡಿ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ, ಇತರರ ವಿರುದ್ಧ ದಾಖಲಿಸಿದ ಎಫ್‌ಐಆರ್ ಆಧರಿಸಿ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯತ್ತಿರುವ ವಿಚಾರಣೆಗೆ ಸುಪ್ರೀಂ ತಡೆ ನೀಡಿದೆ.
Last Updated 16 ಮೇ 2024, 15:44 IST
ಮತಾಂತರ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರು SC ಮೀಸಲಾತಿ ತ್ಯಜಿಸಲಿ: ಸೇವಾಲಾಲ್ ಸ್ವಾಮೀಜಿ

ಲಂಬಾಣಿ ತಾಂಡಾಗಳಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವವರು ತಮಗಿರುವ ಪರಿಶಿಷ್ಟ ಜಾತಿ ಮೀಸಲಾತಿ ತ್ಯಜಿಸಬೇಕು ಎಂದು ಚಿತ್ರದುರ್ಗದ ಬಂಜಾರ ಸೇವಾಲಾಲ್ ಗುರುಪೀಠದ ಜಗದ್ಗುರು ಸರ್ದಾರ್ ಸೇವಾಲಾಲ್ ಸ್ವಾಮೀಜಿ ತಾಕೀತು ಮಾಡಿದರು.
Last Updated 21 ಫೆಬ್ರುವರಿ 2024, 12:55 IST
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರು SC ಮೀಸಲಾತಿ ತ್ಯಜಿಸಲಿ: ಸೇವಾಲಾಲ್ ಸ್ವಾಮೀಜಿ

ಮತಾಂತರ ನಿಲ್ಲಿಸದಿದ್ದರೆ ಒದ್ದು ಓಡಿಸುತ್ತೇವೆ: ಕ್ರೈಸ್ತರಿಗೆ ಮುತಾಲಿಕ್ ಎಚ್ಚರಿಕೆ

ಶೇ 50ರಷ್ಟು ತಾಂಡಾಗಳಿಗೆ ಕ್ರೈಸ್ತರು ಪ್ರವೇಶಿಸಿ ಮತಾಂತರ ಯತ್ನದಲ್ಲಿ ತೊಡಗಿದ್ದಾರೆ. ಈ ಪ್ರಯತ್ನ ನಿಲ್ಲಿಸದಿದ್ದರೆ ಶ್ರೀರಾಮ ಸೇನೆ ಸಂಘಟನೆ ವಿಶೇಷ ಪಡೆ ರಚಿಸಿಕೊಂಡು ಅವರನ್ನು ಒದ್ದು ಓಡಿಸಲಿದೆ ಎಂದು ಸಂಘಟನೆಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಎಚ್ಚರಿಸಿದ್ದಾರೆ.
Last Updated 19 ಫೆಬ್ರುವರಿ 2024, 5:29 IST
ಮತಾಂತರ ನಿಲ್ಲಿಸದಿದ್ದರೆ ಒದ್ದು ಓಡಿಸುತ್ತೇವೆ: ಕ್ರೈಸ್ತರಿಗೆ ಮುತಾಲಿಕ್ ಎಚ್ಚರಿಕೆ

ಶಿರಸಿ: ಮತಾಂತರ ಯತ್ನ, 6 ಮಂದಿ ಬಂಧನ

ಸಾರ್ವಜನಿಕರನ್ನು ಒತ್ತಾಯ ಪೂರ್ವಕವಾಗಿ ಮತಾಂತರ ಮಾಡಲು ಯತ್ನಿಸುತ್ತಿದ್ದ ತಂಡದ ಸದಸ್ಯರನ್ನು ಸ್ಥಳೀಯರ ಸಹಕಾರದಿಂದ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ತಾಲ್ಲೂಕಿನ ಶಿವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಗಳೆಮನೆಯಲ್ಲಿ ಮಂಗಳವಾರ ನಡೆದಿದೆ. 
Last Updated 30 ಜನವರಿ 2024, 23:30 IST
ಶಿರಸಿ: ಮತಾಂತರ ಯತ್ನ, 6 ಮಂದಿ ಬಂಧನ

ಮತಾಂತರಕ್ಕೆ ಸ್ಥಳೀಯ ಜನಾಂಗಗಳೇ ಮುಖ್ಯ ಗುರಿ: ಹಿಮಂತ ಬಿಸ್ವಾ

ಮುಖ್ಯವಾಹಿನಿ ಧರ್ಮಗಳು ನಡೆಸುವ ಮತಾಂತರ ಪ್ರಯತ್ನಕ್ಕೆ ದೇಶದ ಸ್ಥಳೀಯ ಜನಾಂಗಗಳೇ ಹೆಚ್ಚಾಗಿ ಗುರಿಯಾಗುತ್ತವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾನುವಾರ ಹೇಳಿದರು.
Last Updated 28 ಜನವರಿ 2024, 14:40 IST
ಮತಾಂತರಕ್ಕೆ ಸ್ಥಳೀಯ ಜನಾಂಗಗಳೇ ಮುಖ್ಯ ಗುರಿ: ಹಿಮಂತ ಬಿಸ್ವಾ

ಪತಿಯನ್ನು ಬಲವಂತವಾಗಿ ಮತಾಂತರಗೊಳಿಸಿ ಇನ್ನೊಂದು ಮದುವೆ ಮಾಡಲಾಗಿದೆ: ಪತ್ನಿ ದೂರು

ಸರ್ಕಾರಿ ನೌಕರನಾಗಿರುವ ತಮ್ಮ ಪತಿಯನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ, ಮತ್ತೊಂದು ಮದುವೆ ಮಾಡಿಸಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ.
Last Updated 28 ಡಿಸೆಂಬರ್ 2023, 3:39 IST
ಪತಿಯನ್ನು ಬಲವಂತವಾಗಿ ಮತಾಂತರಗೊಳಿಸಿ ಇನ್ನೊಂದು ಮದುವೆ ಮಾಡಲಾಗಿದೆ: ಪತ್ನಿ ದೂರು
ADVERTISEMENT

ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ 9 ಮಂದಿ ಬಂಧನ

ಉತ್ತರಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಬಡವರು ಮತ್ತು ಬುಡಕಟ್ಟು ಜನರಿಗೆ ಆಮಿಷವೊಡ್ಡಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಆರೋಪದ ಮೇಲೆ 42 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Last Updated 2 ಡಿಸೆಂಬರ್ 2023, 3:35 IST
ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ 9 ಮಂದಿ ಬಂಧನ

ಮತಾಂತರಕ್ಕೆ ಕಡಿವಾಣ ಕೋರಿ ಸಲ್ಲಿಸಿದ್ದ ಪಿಐಎಲ್‌ ವಜಾ

ದೇಶದಲ್ಲಿ ಧಾರ್ಮಿಕ ಮತಾಂತರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್‌, ಬುಧವಾರ ವಜಾಗೊಳಿಸಿದೆ.
Last Updated 6 ಸೆಪ್ಟೆಂಬರ್ 2023, 11:06 IST
ಮತಾಂತರಕ್ಕೆ ಕಡಿವಾಣ ಕೋರಿ ಸಲ್ಲಿಸಿದ್ದ ಪಿಐಎಲ್‌ ವಜಾ

ಚಾಮರಾಜನಗರ: ಮತಾಂತರ ನಿಷೇಧ ಕಾಯ್ದೆ ವಾಪಸ್‌, ಸರ್ಕಾರದ ವಿರುದ್ಧ ಬಜರಂಗದಳ ಆಕ್ರೋಶ

ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್‌ ಪಡೆಯುವ ಕಾಂಗ್ರೆಸ್‌ ಸರ್ಕಾರದ ತೀರ್ಮಾನವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Last Updated 17 ಜೂನ್ 2023, 12:31 IST
ಚಾಮರಾಜನಗರ: ಮತಾಂತರ ನಿಷೇಧ ಕಾಯ್ದೆ ವಾಪಸ್‌, ಸರ್ಕಾರದ ವಿರುದ್ಧ ಬಜರಂಗದಳ ಆಕ್ರೋಶ
ADVERTISEMENT
ADVERTISEMENT
ADVERTISEMENT