ಗುರುವಾರ, 3 ಜುಲೈ 2025
×
ADVERTISEMENT

Religious Minorities

ADVERTISEMENT

ಅಲ್ಪಸಂಖ್ಯಾತ ಮೀಸಲು ಶೇ 15ಕ್ಕೆ ಏರಿಕೆ: ಸಚಿವ ಸಂಪುಟ ಸಭೆ ತೀರ್ಮಾನ

ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ, ಪಾರ್ಸಿ ಸಮುದಾಯವರಿಗೂ ಅನ್ವಯ: ಎಚ್.ಕೆ. ಪಾಟೀಲ
Last Updated 19 ಜೂನ್ 2025, 15:45 IST
ಅಲ್ಪಸಂಖ್ಯಾತ ಮೀಸಲು ಶೇ 15ಕ್ಕೆ ಏರಿಕೆ: ಸಚಿವ ಸಂಪುಟ ಸಭೆ ತೀರ್ಮಾನ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗೆ ಖಂಡನೆ: ರಾಯಚೂರಿನಲ್ಲಿ ಪ್ರತಿಭಟನೆ

ಬಾಂಗ್ಲಾದೇಶದ ಧಾರ್ಮಿಕ ಮುಖಂಡರ ಮೇಲಿನ ಹಲ್ಲೆ, ದೇವಾಲಯಗಳ ಧ್ವಂಸ ಹಾಗೂ ಅಲ್ಲಿನ ಹಿಂದೂಗಳ ಮೇಲಿನ ಆಕ್ರಮಣವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
Last Updated 4 ಡಿಸೆಂಬರ್ 2024, 7:01 IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗೆ ಖಂಡನೆ: ರಾಯಚೂರಿನಲ್ಲಿ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಆಗ್ರಹ: ಮಂಗಳೂರಿನಲ್ಲಿ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ‌ ಹಿಂದೂಗಳ‌ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು ಮತ್ತು ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಮೆರವಣಿಗೆ ನಡೆಯಿತು.
Last Updated 4 ಡಿಸೆಂಬರ್ 2024, 6:56 IST
ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಆಗ್ರಹ: ಮಂಗಳೂರಿನಲ್ಲಿ ಪ್ರತಿಭಟನೆ

ಬಾಂಗ್ಲಾ | ಹಿಂದೂ ನಾಯಕ ಕೃಷ್ಣದಾಸ್ ಜಾಮೀನು ಅರ್ಜಿ ವಿಚಾರಣೆ ಜ.2ಕ್ಕೆ ಮುಂದೂಡಿಕೆ

ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣದಾಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯವು 2025ರ ಜನವರಿ 2ಕ್ಕೆ ಮುಂದೂಡಿದೆ.
Last Updated 3 ಡಿಸೆಂಬರ್ 2024, 7:13 IST
ಬಾಂಗ್ಲಾ | ಹಿಂದೂ ನಾಯಕ ಕೃಷ್ಣದಾಸ್ ಜಾಮೀನು ಅರ್ಜಿ ವಿಚಾರಣೆ ಜ.2ಕ್ಕೆ ಮುಂದೂಡಿಕೆ

ತ್ರಿಪುರಾ: ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಬಾಂಗ್ಲಾದೇಶದ ಪ್ರಜೆಗಳಿಗಿಲ್ಲ ಸೇವೆ

ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳಿಗೆ ಸೇವೆ ಒದಗಿಸದಿರಲು ನಿರ್ಧರಿಸಲಾಗಿದೆ ಎಂದು ಆಲ್ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ (ATHROA) ಹೇಳಿದೆ.
Last Updated 3 ಡಿಸೆಂಬರ್ 2024, 5:29 IST
ತ್ರಿಪುರಾ: ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಬಾಂಗ್ಲಾದೇಶದ ಪ್ರಜೆಗಳಿಗಿಲ್ಲ ಸೇವೆ

ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಿ: ಬಾಂಗ್ಲಾ ಸರ್ಕಾರಕ್ಕೆ RSS ಮನವಿ

ಹಿಂದೂಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸಬೇಕು ಮತ್ತು ಇಸ್ಕಾನ್ ಸನ್ಯಾಸಿ ಚಿನ್ಮಯಿ ಕೃಷ್ಣದಾಸ್ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಬಾಂಗ್ಲಾದೇಶದ ಹಂಗಾಮಿ ಸರ್ಕಾರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಒತ್ತಾಯಿಸಿದೆ.
Last Updated 30 ನವೆಂಬರ್ 2024, 10:39 IST
ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಿ: ಬಾಂಗ್ಲಾ ಸರ್ಕಾರಕ್ಕೆ RSS ಮನವಿ

ಕೋಲ್ಕತ್ತ: ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್‌ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಬಾಂಗ್ಲಾದೇಶದ ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್‌ ಬಿಡುಗಡೆಗೆ ಒತ್ತಾಯಿಸಿ ಇಸ್ಕಾನ್‌ ಕಚೇರಿಯಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆಯಿತು.
Last Updated 29 ನವೆಂಬರ್ 2024, 14:06 IST
ಕೋಲ್ಕತ್ತ: ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್‌ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ
ADVERTISEMENT

ಬಾಂಗ್ಲಾದೇಶ: ಹಿಂದೂ ಮುಖಂಡರ ಬ್ಯಾಂಕ್‌ ಖಾತೆ ಸ್ಥಗಿತ

ಚಿನ್ಮಯಿ ಕೃಷ್ಣದಾಸ್‌ ಬ್ರಹ್ಮಚಾರಿ ಸೇರಿದಂತೆ ಇಸ್ಕಾನ್‌ ಜತೆ ಗುರುತಿಸಿಕೊಂಡಿರುವ 17 ಮಂದಿಯ ಬ್ಯಾಂಕ್ ಖಾತೆಗಳನ್ನು 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಹಣಕಾಸು ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
Last Updated 29 ನವೆಂಬರ್ 2024, 13:03 IST
ಬಾಂಗ್ಲಾದೇಶ: ಹಿಂದೂ ಮುಖಂಡರ ಬ್ಯಾಂಕ್‌ ಖಾತೆ ಸ್ಥಗಿತ

ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ವಿಎಚ್‌ಪಿ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಶುಕ್ರವಾರದಿಂದ ಎರಡು ದಿನ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಘೋಷಿಸಿದೆ.
Last Updated 29 ನವೆಂಬರ್ 2024, 12:44 IST
ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ವಿಎಚ್‌ಪಿ ಪ್ರತಿಭಟನೆ

ಬಾಂಗ್ಲಾ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಬೇಕು: ಭಾರತ ಒತ್ತಾಯ

ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಭಾರತ, ಎಲ್ಲಾ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸುವುದು ಅಲ್ಲಿನ ಮಧ್ಯಂತರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶುಕ್ರವಾರ ಹೇಳಿದೆ.
Last Updated 29 ನವೆಂಬರ್ 2024, 12:43 IST
ಬಾಂಗ್ಲಾ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಬೇಕು: ಭಾರತ ಒತ್ತಾಯ
ADVERTISEMENT
ADVERTISEMENT
ADVERTISEMENT