Manmohan Singh | ನನ್ನ ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಿ: ಸೋನಿಯಾ ಗಾಂಧಿ
ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿರುವ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ, 'ನನ್ನ ಪಾಲಿಗಿದು ವೈಯಕ್ತಿಕ ನಷ್ಟ' ಎಂದು ಹೇಳಿದ್ದಾರೆ. Last Updated 27 ಡಿಸೆಂಬರ್ 2024, 14:13 IST