VIDEO: ಯತ್ನಾಳ್ ಹಿಂದೂ ಹುಲಿ ಅಲ್ಲ, ಗೋಮುಖ ವ್ಯಾಘ್ರ; ರೇಣುಕಾಚಾರ್ಯ
‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾನು ಹಿಂದೂ ಹುಲಿ ಎಂಬುದಾಗಿ ಸ್ವಯಂಘೋಷಣೆ ಮಾಡಿಕೊಂಡಿದ್ದಾನೆ. ಆತ ಹಿಂದೂ ಹುಲಿ ಅಲ್ಲ; ಇಲಿ. ಮುಖವಾಡ ಹಾಕಿಕೊಂಡಿರುವ ಗೋಮುಖ ವ್ಯಾಘ್ರ’ ಎಂದು ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.Last Updated 29 ನವೆಂಬರ್ 2024, 14:52 IST