ರೇಣುಕಾಚಾರ್ಯ ಜಯಂತಿ | ಧರ್ಮದಿಂದ ವಿಶ್ವ ಶಾಂತಿ: ಶಾಸಕ ಜಿ.ಬಿ.ಜ್ಯೋತಿಗಣೇಶ್
‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವ ಶಾಂತಿ’ ಎಂಬ ಸಂದೇಶಗಳನ್ನು ಜಗದ್ಗುರು ರೇಣುಕಾಚಾರ್ಯರು ಜಗತ್ತಿಗೆ ಸಾರಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.Last Updated 13 ಮಾರ್ಚ್ 2025, 4:41 IST