ಶನಿವಾರ, 17 ಜನವರಿ 2026
×
ADVERTISEMENT

Republic Day

ADVERTISEMENT

ಜನವರಿ 29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ​

Republic Day: ಜನವರಿ 21 ರಿಂದ 29ರವರೆಗೆ ರಾಷ್ಟ್ರಪತಿ ಭವನಕ್ಕೆ (ಸರ್ಕ್ಯೂಟ್ 1) ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಪ್ರಕಟಣೆ ತಿಳಿಸಿದೆ. ಗಣರಾಜ್ಯೋತ್ಸವ ಪರೇಡ್ ಹಾಗೂ ಬೀಟಿಂಗ್‌ ರೀಟ್ರೀಟ್‌ ಕಾರ್ಯಕ್ರಮ ಹಿನ್ನೆಲೆ
Last Updated 17 ಜನವರಿ 2026, 9:32 IST
ಜನವರಿ 29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ​

ಮೈಸೂರು: 'ಮುದ್ರಾ' ಫಲಾನುಭವಿ ಗಣರಾಜ್ಯೋತ್ಸವ ಪರೇಡ್‌ಗೆ

Republic Day Honour: ಮುದ್ರಾ ಯೋಜನೆಯಡಿಯಲ್ಲಿ ಸಣ್ಣ ಉದ್ಯಮ ನಡೆಸುತ್ತಿರುವ ಮೈಸೂರು ಮೂಲದ ಸರಸ್ವತಿ ಎಂ. ಅವರನ್ನು ಗಣರಾಜ್ಯೋತ್ಸವ ಪರೇಡ್‌ಗೆ ಆಹ್ವಾನಿಸಲಾಗಿದೆ. ಅವರು ಯೋಜನೆಯ ಮೂಲಕ ಸ್ವಾವಲಂಬಿಯಾಗಿ ಬಟಿಕ್‌ ನಡೆಸುತ್ತಿದ್ದಾರೆ.
Last Updated 16 ಜನವರಿ 2026, 7:08 IST
ಮೈಸೂರು: 'ಮುದ್ರಾ' ಫಲಾನುಭವಿ ಗಣರಾಜ್ಯೋತ್ಸವ ಪರೇಡ್‌ಗೆ

77ನೇ ಗಣರಾಜ್ಯೋತ್ಸವಕ್ಕೆ ಐರೋಪ್ಯ ಒಕ್ಕೂಟದ ನಾಯಕರು ಭಾಗಿ: ವಿದೇಶಾಂಗ ಸಚಿವಾಲಯ

77th Republic Day: ಭಾರತದ 77ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಐರೋಪ್ಯ ಒಕ್ಕೂಟದ (EU) ಇಬ್ಬರು ಉನ್ನತ ನಾಯಕರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಆಂಟೋನಿಯೊ ಕೋಸ್ಟಾ ಮತ್ತು ಉರ್ಸುಲಾ ವಾನ್ ಡೆರ್ ಲೇಯನ್ ಜನವರಿ 25ಕ್ಕೆ ಭಾರತಕ್ಕೆ ಆಗಮಿಸಲಿದ್ದಾರೆ.
Last Updated 15 ಜನವರಿ 2026, 15:42 IST
77ನೇ ಗಣರಾಜ್ಯೋತ್ಸವಕ್ಕೆ ಐರೋಪ್ಯ ಒಕ್ಕೂಟದ ನಾಯಕರು ಭಾಗಿ: ವಿದೇಶಾಂಗ ಸಚಿವಾಲಯ

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಇ–ಪಾಸ್‌

Republic Day Parade: ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಇ–ಪಾಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Last Updated 14 ಜನವರಿ 2026, 18:01 IST
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಇ–ಪಾಸ್‌

ಕೋಲಾರ: ಗಣರಾಜ್ಯೋತ್ಸವ ಅರ್ಥಪೂರ್ಣ ಅಚರಣೆ; ಸಿದ್ಧತೆಗೆ ಡಿ.ಸಿ ಸೂಚನೆ

Event Preparations: ಕೋಲಾರದಲ್ಲಿ ಗಣರಾಜ್ಯೋತ್ಸವವನ್ನು ಸಾರ್ಥಕವಾಗಿ ಆಚರಿಸಲು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ ಮಾಡಿಕೊಳ್ಳಲು ಡಿ.ಸಿ ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 14 ಜನವರಿ 2026, 7:52 IST
ಕೋಲಾರ: ಗಣರಾಜ್ಯೋತ್ಸವ ಅರ್ಥಪೂರ್ಣ ಅಚರಣೆ; ಸಿದ್ಧತೆಗೆ ಡಿ.ಸಿ ಸೂಚನೆ

ಕೊಳ್ಳೇಗಾಲ: ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

Civic Event Planning: ಕೊಳ್ಳೇಗಾಲ ತಾಲ್ಲೂಕಿನಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತಹಶೀಲ್ದಾರ್ ಬಸವರಾಜು ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಉದ್ದೇಶಿಸಲಾಗಿದೆ.
Last Updated 14 ಜನವರಿ 2026, 7:22 IST
ಕೊಳ್ಳೇಗಾಲ: ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

ಉಡುಪಿ: ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ

Republic Day Udupi: ಉಡುಪಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಸಭೆಯಲ್ಲಿ ತಿಳಿಸಲಾಯಿತು.
Last Updated 13 ಜನವರಿ 2026, 6:37 IST
ಉಡುಪಿ: ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ
ADVERTISEMENT

ಲಾಲ್‌ಬಾಗ್‌ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ತೇಜಸ್ವಿ–ವಿಸ್ಮಯ ಪರಿಕಲ್ಪನೆ

Republic Day Flower Show: ‘ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ’ ಎಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್ ತಿಳಿಸಿದರು.
Last Updated 12 ಜನವರಿ 2026, 23:45 IST
ಲಾಲ್‌ಬಾಗ್‌ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ತೇಜಸ್ವಿ–ವಿಸ್ಮಯ ಪರಿಕಲ್ಪನೆ

ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

District Celebration Planning: ಜನವರಿ 26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
Last Updated 9 ಜನವರಿ 2026, 4:32 IST
ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ

ಮೈಸೂರು| ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ

Republic Day Celebration: ಮೈಸೂರು: ಜಿಲ್ಲಾಡಳಿತದಿಂದ ಜನವರಿ 26ರಂದು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಸೂಚಿಸಿದರು
Last Updated 8 ಜನವರಿ 2026, 12:21 IST
ಮೈಸೂರು| ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ
ADVERTISEMENT
ADVERTISEMENT
ADVERTISEMENT