ರೇರಾ ವ್ಯಾಪ್ತಿಯಿಂದ BDA ಹೊರಗಿಡಿ: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಒತ್ತಾಯ
BDA vs RERA: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶಾಸನಬದ್ಧ ಸಂಸ್ಥೆಯಾಗಿದ್ದು, ರಿಯಲ್ ಎಸ್ಟೇಟ್ ಯೋಜನೆಗಳ ಪ್ರವರ್ತಕವಲ್ಲ. ಹಾಗಾಗಿ ಬಿಡಿಎ ಅನ್ನು ತನ್ನ ಅಧಿಕಾರ ವ್ಯಾಪ್ತಿಯಿಂದ ಹೊರಗಿಡಬೇಕು’ ಎಂದು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು (ಕೆ–ರೇರಾ) ಒತ್ತಾಯಿಸಿದೆ.Last Updated 2 ಸೆಪ್ಟೆಂಬರ್ 2025, 22:30 IST