45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ ಶ್ವಾಸಕೋಶದ ಕಾಯಿಲೆ ಹೆಚ್ಚು: ವರದಿ
Health Report: 45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ ಶೇಕಡಾ 14ಕ್ಕಿಂತ ಹೆಚ್ಚು ಜನರು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್, ಮುಂಬೈನ ಅಂತರರಾಷ್ಟ್ರೀಯ ಜನಸಂಖ್ಯಾ ಗಣತಿ ಸಂಸ್ಥೆ ಸೇರಿದಂತೆ ಸಂಶೋಧಕರ ತಂಡ ನಡೆಸಿದ ಸಂಶೋಧನಾ ಮೂಲಕ ತಿಳಿದು ಬಂದಿದೆ.Last Updated 3 ಸೆಪ್ಟೆಂಬರ್ 2025, 12:46 IST