ಮನಮೋಹನ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ: ಡಿಕೆಶಿ
ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಶುಕ್ರವಾರ) ತಿಳಿಸಿದ್ದಾರೆ. Last Updated 27 ಡಿಸೆಂಬರ್ 2024, 15:48 IST