₹2,000 ನೋಟು ಹಿಂಪಡೆದ ಆರ್‌ಬಿಐ: ಬದಲಾವಣೆಗೆ ಸೆ.30ರವರೆಗೆ ಅವಕಾಶ
₹2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಘೋಷಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.Last Updated 19 ಮೇ 2023, 14:08 IST