ಗುರುವಾರ, 3 ಜುಲೈ 2025
×
ADVERTISEMENT

Reserved Judgement

ADVERTISEMENT

ವಕ್ಫ್‌ ತಿದ್ದುಪಡಿ ಕಾನೂನು: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಸಂಸತ್ತಿನ ಅಂಗೀಕಾರ ಪಡೆದಿರುವ ವಕ್ಫ್‌ (ತಿದ್ದುಪಡಿ) ಕಾಯ್ದೆಯು ಸಾಂವಿಧಾನಿಕವಾಗಿ ಸರಿಯಾಗಿಯೇ ಇದೆ ಎಂದು ಭಾವಿಸಬೇಕಾಗುತ್ತದೆ ಎನ್ನುವ ಮಾತನ್ನು ಪುನರುಚ್ಚರಿಸಿರುವ ಸುಪ್ರೀಂ ಕೋರ್ಟ್‌, ಕಾಯ್ದೆಗೆ ಸಂಬಂಧಿಸಿದ ಮೂರು ಪ್ರಮುಖ ವಿಚಾರಗಳ ಕುರಿತ ಮಧ್ಯಂತರ ಆದೇಶವನ್ನು ಗುರುವಾರ ಕಾಯ್ದಿರಿಸಿದೆ.
Last Updated 22 ಮೇ 2025, 14:01 IST
ವಕ್ಫ್‌ ತಿದ್ದುಪಡಿ ಕಾನೂನು: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

5 ತಿಂಗಳ ವಿಚಾರಣೆ ಅಂತ್ಯ, ಬಡ್ತಿ ಮೀಸಲಾತಿ: ತೀರ್ಪು ಕಾದಿರಿಸಿದ ‘ಸುಪ್ರೀಂ’

‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ನೂತನ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಬುಧವಾರ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಕಾದಿರಿಸಿತು.
Last Updated 6 ಮಾರ್ಚ್ 2019, 18:55 IST
5 ತಿಂಗಳ ವಿಚಾರಣೆ ಅಂತ್ಯ, ಬಡ್ತಿ ಮೀಸಲಾತಿ: ತೀರ್ಪು ಕಾದಿರಿಸಿದ ‘ಸುಪ್ರೀಂ’
ADVERTISEMENT
ADVERTISEMENT
ADVERTISEMENT
ADVERTISEMENT