ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್ ಮಾಧ್ಯಮ ಶಾಲೆ: ಉಚಿತ ವಸತಿ
ನಗರದ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ನಡೆಸುವ ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರವೇಶ ಉಚಿತವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ (ಬಾಲಕರು ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.Last Updated 15 ಏಪ್ರಿಲ್ 2021, 5:33 IST