ಕಾಶ್ಮೀರಿಗಳಿಗೆ ಭದ್ರತೆ ಒದಗಿಸಲು ಸೂಚನೆ
ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ಆಯಾ ರಾಜ್ಯ ಸರ್ಕಾರಗಳು ಸುರಕ್ಷತೆ ಹಾಗೂ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕೇಂದ್ರ ಸರ್ಕಾರ ಶನಿವಾರ ಸೂಚಿಸಿದೆ.Last Updated 16 ಫೆಬ್ರುವರಿ 2019, 20:00 IST