ಕರ್ನಾಟಕ ಗೃಹ ಸಚಿವರಿಂದ ರಾಜೀನಾಮೆ ಕೇಳಿ: ರಾಹುಲ್, ಪ್ರಿಯಾಂಕಾಗೆ ಬಿಜೆಪಿ ಆಗ್ರಹ
ಬೆಂಗಳೂರಿನಂತಹ ಮಹಾ ನಗರದಲ್ಲಿ ಅಲ್ಲೊಂದು, ಇಲ್ಲೊಂದು ದೌರ್ಜನ್ಯ ಘಟನೆಗಳು ನಡೆಯುತ್ತವೆ’ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರಿಂದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. Last Updated 7 ಏಪ್ರಿಲ್ 2025, 12:29 IST