ಬೇಡಿಕೆ ಈಡೇರಿಕೆಗೆ ಆಗ್ರಹ: ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ
EPS 95 Pension: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಶುಕ್ರವಾರ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.Last Updated 27 ಫೆಬ್ರುವರಿ 2026, 16:34 IST