ತಜ್ಞ ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಹೆಚ್ಚಳ: ವೈದ್ಯರ ಕೊರತೆ ನೀಗಿಸಲು ಕ್ರಮ
ತಜ್ಞ ವೈದ್ಯರ ಕೊರತೆ ನೀಗಿಸಲು ಮುಂದಾಗಿರುವ ವೈದ್ಯಕೀಯ ಶಿಕ್ಷಣ ಇಲಾಖೆ, ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ. Last Updated 17 ಮೇ 2025, 14:19 IST