ಭಾರತದಲ್ಲಿ ರಾಯಿಟರ್ಸ್ ಎಕ್ಸ್ ಖಾತೆಗೆ ನಿರ್ಬಂಧ: ಕೇಂದ್ರ ಸರ್ಕಾರ ಹೇಳಿದ್ದೇನು?
Reuters X Account Ban: ಭಾರತದಲ್ಲಿ ಕಾನೂನು ಪ್ರಕ್ರಿಯೆಯ ಭಾಗವಾಗಿ ಅಂತರರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್‌ನ ಎಕ್ಸ್ (ಟ್ವಿಟರ್) ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ವರದಿಯಾಗಿದೆ. Last Updated 6 ಜುಲೈ 2025, 9:09 IST