ಸಚಿವರ ಕಾರ್ಯಕ್ಷಮತೆ ಪರಾಮರ್ಶೆಗೆ ಮಂತ್ರಿ ಮಂಡಲ ಸಭೆ ಕರೆದಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಪೂರ್ಣ ಮಂತ್ರಿ ಮಂಡಲದ ಸಭೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ಸಚಿವರ ಕಾರ್ಯಕ್ಷಮತೆಯನ್ನು ಪ್ರಧಾನಿ ಅವರು ಪರಾಮರ್ಶೆ ಮಾಡುವ ನಿರೀಕ್ಷೆ ಇದೆ.Last Updated 18 ಡಿಸೆಂಬರ್ 2019, 14:20 IST