₹29ಕ್ಕೆ ಕೆ.ಜಿ ‘ಭಾರತ್ ಬ್ರ್ಯಾಂಡ್’ ಅಕ್ಕಿ
ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನ ವಾರ
ದಿಂದ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ಬ್ರ್ಯಾಂಡ್’ ಅಕ್ಕಿ ಮಾರಾಟ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರವು ಶುಕ್ರವಾರ ತಿಳಿಸಿದೆ.Last Updated 2 ಫೆಬ್ರುವರಿ 2024, 23:30 IST