ಅಕ್ಕಿ ಅಕ್ರಮ ಸಾಗಾಟ ಪ್ರಕರಣ: ಉಪನಿರ್ದೇಶಕ ಸ್ಥಾನದಿಂದ ಸೋಮಶೇಖರ ಬಿಡುಗಡೆ
Rice Smuggling: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲೆಯ ಉಪನಿರ್ದೇಶಕ ಸೋಮಶೇಖರ ಬಿರಾದಾರ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಿ ಮಾತೃ ಇಲಾಖೆಗೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ.Last Updated 30 ಆಗಸ್ಟ್ 2025, 4:44 IST