ತಂದೆಯ ಗುಂಡೇಟಿಗೆ ಟೆನಿಸ್ ಆಟಗಾರ್ತಿ ರಾಧಿಕಾ ಸಾವು:ನಟಿ ರಿಚಾ ಚಡ್ಡಾ ಹೇಳಿದ್ದೇನು?
Radhika Yadav Murder Case: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ತಂದೆಯೇ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ, ನಿರ್ಮಾಪಕಿ ರಿಚಾ ಚಡ್ಡಾ ಪ್ರತಿಕ್ರಿಯಿಸಿದ್ದಾರೆ.Last Updated 15 ಜುಲೈ 2025, 7:44 IST