air rifle: ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್; ಓಜಸ್ವಿ, ಹಿಮಾಂಶುಗೆ ಚಿನ್ನ
air rifle ಉದಯೋನ್ಮುಖ ಶೂಟರ್ ಓಜಸ್ವಿ ಠಾಕೂರ್ ಅವರು ಸೋಮವಾರ ನಡೆದ ಐಎಸ್ಎಸ್ಎಫ್ ಜೂನಿಯರ್ ವಿಶ್ವಕಪ್ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದರು. ಈ ಸ್ಪರ್ಧೆಯ ಮೂರೂ ಪದಕಗಳನ್ನು ಭಾರತ ಕ್ಲೀನ್ಸ್ವೀಪ್ ಮಾಡಿಕೊಂಡಿತು.Last Updated 29 ಸೆಪ್ಟೆಂಬರ್ 2025, 14:20 IST